ಮಂಡ್ಯ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಪ್ರಾರಂಭವಾಗಬೇಕಿರುವ ನ್ಯಾಯಾಲಯಗಳಿಗೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪ್ರಕಟಣೆ ಹೊರಡಿಸಲಾಗಿದೆ.
ಸದರಿ ಹುದ್ದೆಗಳನ್ನು ನ್ಯಾಯಾಲಯಗಳ ಕಾರ್ಯಾಚರಣೆ ಆರಂಭಗೊಂಡ ನಂತರ ಮತ್ತು ನ್ಯಾಯಾಧೀಶರು ನೇಮಕಗೊಂಡ ನಂತರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾತ್ರ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-01-2019
ಹುದ್ದೆಯ ಹೆಸರು: ಬೆರಳಚ್ಚುಗಾರ
ಹುದ್ದೆಗಳ ಸಂಖ್ಯೆ : 16
ವಿದ್ಯಾರ್ಹತೆ : ಎಸ್ಎಸ್ಎಲ್ಸಿ ಅಥವಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ, ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಹುದ್ದೆಯ ಹೆಸರು: ಶೀಘ್ರಲಿಪಿಗಾರ
ಹುದ್ದೆಗಳ ಸಂಖ್ಯೆ : 06
ವಿದ್ಯಾರ್ಹತೆ : ಎಸ್ಎಸ್ಎಲ್ಸಿ ಅಥವಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ, ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಹುದ್ದೆಯ ಹೆಸರು: ಬೆರಳಚ್ಚು-ನಕಲುಗಾರರು
ಹುದ್ದೆಗಳ ಸಂಖ್ಯೆ : 02
ವಿದ್ಯಾರ್ಹತೆ : ಎಸ್ಎಸ್ಎಲ್ಸಿ ಅಥವಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ, ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಹುದ್ದೆಯ ಹೆಸರು: ಜವಾನರ ಹುದ್ದೆಗಳು
ಹುದ್ದೆಗಳ ಸಂಖ್ಯೆ : 34
ವಿದ್ಯಾರ್ಹತೆ : 7ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಕನ್ನಡ ಓದಲು ಮತ್ತು ಬರೆಯಲು ಬರಬೇಕು.
ವಯೋಮಿತಿ :
ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ
ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ
ಅರ್ಜಿಸಲ್ಲಿಸುವುದು ಹೇಗೆ?
ನಿಗದಿಪಡಿಸಿದ ಅರ್ಜಿ ನಮೂನೆ ಬೆರಳಚ್ಚು ಅಥವಾ ಕಂಪ್ಯೂಟರ್ ಪತ್ರಿಯಲ್ಲಿ ಅಭ್ಯರ್ಥಿಗಳು ತಮ್ಮ ಸ್ವಂತ ಕೈಬರಹದಿಂದ ಎಲ್ಲಾ ಅಂಕಣಗಳಲ್ಲಿ ಕೇಳಲಾದ ಮಾಹಿತಿಯನ್ನು ಬರೆದು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಲು ನೀಡಲಾದ ಕೊನೆಯ ದಿನಾಂಕದಂದು ಸಂಜೆ 4 ಗಂಟೆಯ ಒಳಗೆ ತಲುಪಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಜಿಲ್ಲ, ಮಂಡ್ಯ.
ವಿಶೇಷ ಸೂಚನೆಗಳು, ಆಯಾ ಹುದ್ದೆಗಳಿಗೆ ಆಯ್ಕೆ ವಿಧಾನ ಮತ್ತು ಮೀಸಲಾತಿ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ನೇಮಕಾತಿ ಪ್ರಕಟಣೆ ಓದಲು ಕ್ಲಿಕ್ ಮಾಡಿ
ಅರ್ಜಿಯನ್ನು ಪ್ರಿಂಟ್ ತೆಗೆದುಕೊಳ್ಳಲು ಕ್ಲಿಕ್ ಮಾಡಿ
Applications are invited for the post of Stenographers, Typists, Typiest-Copyist and peons in Mandya district Court office.