ಕರ್ನಾಟಕ ಲೋಕಸೇವಾ ಆಯೋಗ ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಯ ಹೆಸರು : ಪ್ರಥಮ ದರ್ಜೆ ಸಹಾಯಕ (FDA)
ಹುದ್ದೆಗಳ ಸಂಖ್ಯೆ : 507+454
ವಿದ್ಯಾರ್ಹತೆ : ಯಾವುದೇ ಪದವಿ
ಹುದ್ದೆಯ ಹೆಸರು : ದ್ವಿತೀಯ ದರ್ಜೆ ಸಹಾಯಕ (SDA)
ಹುದ್ದೆಗಳ ಸಂಖ್ಯೆ : 551+300
ವಿದ್ಯಾರ್ಹತೆ : ಪಿಯುಸಿ/ಐಟಿಐ/ಡಿಪ್ಲೊಮೊ
ವೇತನ ಶ್ರೇಣಿ
ಎಫ್ಡಿಎ : ರೂ. 14550 ರಿಂದ 26700
ಎಸ್ಡಿಎ : ರೂ. 11600 ರಿಂದ 21000
ವಯೋಮಿತಿ :
ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ
ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 300
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.150
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.150
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-08-2017
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-12-2017
Karnataka Public Service Commission has invited application for the post of FDA and SDA through online. Read more here..