ಕರ್ನಾಟಕ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಯ ಹೆಸರು : ಗ್ರಾಮ ಲೆಕ್ಕಾಧಿಕಾರಿ(Village Accountant)
ಹುದ್ದೆಗಳ ಸಂಖ್ಯೆ : 16
ವಿದ್ಯಾರ್ಹತೆ : ಪಿಯುಸಿ ಮತ್ತು ಕಂಪ್ಯೂಟರ್ ಶಿಕ್ಷಣ
ವೇತನ ಶ್ರೇಣಿ: ರೂ.11600-21000
ವಯೋಮಿತಿ :
ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ
ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 300
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ. 300
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಮಹಿಳೆ : ರೂ. 150
-ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಅಥವಾ ಎಸ್ಬಿಐ ಚಲನ್ ಪ್ರಿಂಟ್ ತೆಗೆದುಕೊಂಡು ಪಾವತಿಸಬಹುದು.
– ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-07-2017
ಹೆಚ್ಚಿನ ಮಾಹಿತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ. – bengalururural-va.kar.nic.in
Karnataka Government Bangalore Rural district revenue department has invited application for the post of Village Accountant (VA jobs).