ಕರ್ನಾಟಕ ಸರ್ಕಾರ ಅಬಕಾರಿ ಇಲಾಖೆ(Abakari Ilakhe) ಯು ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕ ಮತ್ತು ಅಬಕಾರಿ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಯ ಸಂಪೂರ್ಣ ಪ್ರಕ್ರಿಯೆ ನಡೆಸಲಿದೆ.
ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಯ ಹೆಸರು : ಅಬಕಾರಿ ಸಬ್ ಇನ್ಸ್ಪೆಕ್ಟರ್(Abkari Upanireekshaka)
ಹುದ್ದೆಗಳ ಸಂಖ್ಯೆ : 177 (HK-32)
ವಿದ್ಯಾರ್ಹತೆ : ಯಾವುದೇ ಪದವಿ
ಹುದ್ದೆಯ ಹೆಸರು : ಅಬಕಾರಿ ರಕ್ಷಕ(Abkari Rakshaka)
ಹುದ್ದೆಗಳ ಸಂಖ್ಯೆ : 952 (HK-07)
ವಿದ್ಯಾರ್ಹತೆ : ಎಸ್ಎಸ್ಎಲ್ಸಿ
ಹುದ್ದೆಯ ಹೆಸರು : ಅಬಕಾರಿ ರಕ್ಷಕ (ಮಹಿಳೆ)
ಹುದ್ದೆಗಳ ಸಂಖ್ಯೆ : 51
ವಿದ್ಯಾರ್ಹತೆ : ಎಸ್ಎಸ್ಎಲ್ಸಿ
ವೇತನ ಶ್ರೇಣಿ
ಅಬಕಾರಿ ಸಬ್ ಇನ್ಸ್ಪೆಕ್ಟರ್ : Rs.16000-29600
ಅಬಕಾರಿ ರಕ್ಷಕ : Rs. 11600-21000
ವಯೋಮಿತಿ :
ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 21 ವರ್ಷ ಪೂರೈಸಿರಬೇಕು. ಅಬಕಾರಿ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗ ಗರಿಷ್ಠ : 26 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 31 ವರ್ಷ
ಪ್ರವರ್ಗ 2ಎ/ಬಿ/3ಎ/3ಬಿ : 29 ವರ್ಷ
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 300
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ. 150
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.25
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಮಹಿಳೆ : ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-03-2017
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 31-03-2017
– ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಅಭ್ಯರ್ಥಿಗಳು ಅಬಕಾರಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿರಿ. – stateexcise.kar.nic.in
Karnataka Excise Department has invited application for the post of Excise Sub Inspector and Excise Guards through Online. Read more here..