ಕಾಳಿದಾಸ ಸಹಕಾರ ಬ್ಯಾಂಕ್ನಲ್ಲಿ ಖಾಲಿ ಇರುವ ಮುಖ್ಯ ಕಾರ್ಯನಿರ್ವಾಹಕ /ವ್ಯವಸ್ಥಾಪಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯ ಮೇಲ್ಭಾಗದಲ್ಲಿ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಎರಡು ಫೋಟೋಗಳನ್ನು ಅಂಟಿಸಿ, ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಬೇಕು.
ಹುದ್ದೆಯ ಹೆಸರು – ಕಾರ್ಯನಿರ್ವಾಹಕ/ ವ್ಯವಸ್ಥಾಪಕ
ಹುದ್ದೆಗಳ ಸಂಖ್ಯೆ – 1 (ಸಾಮಾನ್ಯ)
ಅರ್ಜಿಯನ್ನು ಸಲ್ಲಿಸಬೇಕಾದ ವಿಳಾಸ
– ಅಧ್ಯಕ್ಷರು, ನೇಮಕಾತಿ ಉಪಸಮಿತಿ, ಶ್ರೀ ಕಾಳಿದಾಸ ಸಹಕಾರ ಬ್ಯಾಂಕ್ ನಿಯಮಿತ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/01/2019
– ಈ ದಿನಾಂಕದಂದು ಸಂಜೆ 5 ಗಂಟೆಯೊಳಗೆ ಅರ್ಜಿ ತಲುಪಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಕಾಳಿದಾಸ ಸಹಕಾರ ಬ್ಯಾಂಕ್ನ ಅಧಿಕೃತ ವೆಬ್ಸೈಟ್ www.kalidasabank.com ಮತ್ತು ದೂವಾಣಿ ಸಂಖ್ಯೆ 080-22263868.
Kalidasa Co-operative Bank has recruiting the post of Executive and manager. Read more here..