ಕೊಡಗು ಜಿಲ್ಲೆ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (kodagu va recruitment 2019) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಮಾಹಿತಿ ಓದಿರಿ.
ಹುದ್ದೆಯ ಹೆಸರು : ಗ್ರಾಮ ಲೆಕ್ಕಿಗರು (Village Accountent)
ಒಟ್ಟು ಹುದ್ದೆಗಳ ಸಂಖ್ಯೆ : 16
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 15-01-2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-02-2019
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-02-2019
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ.500
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.500
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ರೂ.250
– ಅರ್ಜಿ ಶುಲ್ಕವನ್ನು ಕೊಡಗು ಜಿಲ್ಲಾ ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಾಗುವ ಚಲನ್ ಪ್ರಿಂಟ್ ತೆಗೆದುಕೊಂಡು ಯಾವುದಾದರೂ ಕಾರ್ಪೋರೇಶನ್ ಬ್ಯಾಂಕ್ನಲ್ಲಿ ಖಾತೆ ಸಂಖ್ಯೆ 000700101026358 ಗೆ IFSC CODE CORP0000007 ಇರುವಂತೆ ಬ್ಯಾಂಕ್ನಲ್ಲಿ ಶುಲ್ಕ ಪಾವತಿಸಬೇಕು.
ಶೈಕ್ಷಣಿಕ ವಿದ್ಯಾರ್ಹತೆ:
ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ ಅಥವಾ ಸಿಬಿಎಸ್ಇ, ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ :
ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ
ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ
ಅರ್ಜಿ ಸಲ್ಲಿಸುವುದು ಹೇಗೆ?
ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು, ಕೊಡಗು ಜಿಲ್ಲೆ ಕಂದಾಯ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
ಆಯ್ಕೆ ವಿಧಾನ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೇಕಡವಾರು ಅಂಕಗಳ ಮೇಲೆ 16 ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ತಾತ್ಕಾಲಿಕ ಪಟ್ಟಿ ಪ್ರಕಟಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
ಇತರೆ ಹೆಚ್ಚಿನ ಮಾಹಿತಿಗೆ – ಕ್ಲಿಕ್ ಮಾಡಿ
ಕೊಡಗು ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಆನ್ಲೈನ್ ಅರ್ಜಿ ಸಲ್ಲಿಸಲು – ಕ್ಲಿಕ್ ಮಾಡಿ
Kodagu District Revenue Department has invited application for the post of Village Accountant(VA jobs) 2019 for 16 post. Read more here..