ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಸನ ಮತ್ತು ಯಾದವಗಿರಿ ಜಿಲ್ಲೆಯ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 203 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು, ಸಮಗ್ರ ಶಿಶು ಅಭಿವೃದ್ಧಿ ಯೋಜನಾ ಅಡಿಯಲ್ಲಿ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
ಗೌರವ ಸೇವೆಯ ಈ ಹುದ್ದೆಗಳಿಗ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜಿಲ್ಲೆಗಳಿಗನುಗುಣವಾಗಿ ಆರಂಭಿಕ ದಿನಾಂಕ ಮತ್ತು ಕೊನೆಯ ದಿನಾಂಕ ಈ ಕೆಳಗಿನಂತಿದೆ.
ಯಾದವಗಿರಿ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 31/07/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/08/2019
ಹಾಸನ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30/07/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/08/2019
ವಿದ್ಯಾರ್ಹತೆ
– ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್ಎಸ್ಎಲ್ಸಿ ತೇರ್ಗಡೆ ಹೊಂದಿರಬೇಕು
– ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 4ನೇ ತರಗತಿ ತೇರ್ಗಡೆ ಹೊಂದಿರಬೇಕು.
ಅರ್ಜಿ ಶುಲ್ಕ: ಶುಲ್ಕ ವಿನಾಯಿತಿ ಇದ್ದು, ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಎರಡ ಹುದ್ದೆಗಳಿಗೂ ಕನಿಷ್ಠ 18 ವರ್ಷ ಆಗಿರುವವರು, ಗರಿಷ್ಠ 35 ಒಳಪಟ್ಟವರು ಅರ್ಜಿ ಸಲ್ಲಿಸಬಹುದು.
ಈ ಮೇಲಿನ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು – ಕ್ಲಿಕ್ ಮಾಡಿ
ಯಾದವಗಿರಿ ಜಿಲ್ಲೆಯ ನೇಮಕಾತಿ ಪ್ರಕಟಣೆ ಅಧಿಸೂಚನೆ ಪಿಡಿಎಫ್ಗಾಗಿ – ಕ್ಲಿಕ್ ಮಾಡಿ
ಹಾಸನ ಜಿಲ್ಲೆಯ ನೇಮಕಾತಿ ಪ್ರಕಟಣೆ ಅಧಿಸೂಚನೆ ಪಿಡಿಎಫ್ಗಾಗಿ – ಕ್ಲಿಕ್ ಮಾಡಿ
ಈ ಮೇಲಿನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇತರ ಜಿಲ್ಲೆಗಳ ಅಧಿಸೂಚನೆ ನೋಡಲು – ಕ್ಲಿಕ್ ಮಾಡಿ