ಸಾರ್ವಜನಿಕ ವಲಯದ ಭಾರತೀಯ ಮಲ್ಟಿನ್ಯಾಷನಲ್ ಬ್ಯಾಂಕ್ ‘ಬ್ಯಾಂಕ್ ಆಫ್ ಬರೋಡ’ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 09-04-2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-04-2019
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 24-04-2019
ಅಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ
– ಪದವಿ
– ಸ್ನಾತಕೋತ್ತರ ಪದವಿ
– ಎಂಬಿಎ
ಈ ಮೇಲಿನ ವಿದ್ಯಾರ್ಹತೆಗಳನ್ನು ಮಾನ್ಯತೆ ಪಡೆದ ಸಂಸ್ಥೆ/ ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ
– ಗರಿಷ್ಠ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
– ವಯೋಮಿತಿ ಸಡಿಲಿಕೆ ವಿವರವನ್ನು ಅಧಿಸೂಚನೆ ಓದಿ ತಿಳಿಯಿರಿ.
ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು – ಕ್ಲಿಕ್ ಮಾಡಿ
ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ಹುದ್ದೆ ಅಧಿಸೂಚನೆಗಾಗಿ – ಕ್ಲಿಕ್ ಮಾಡಿ
ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್ ಸಾಫ್ಟ್ಕಾಪಿ ಕಳುಹಿಸಬೇಕಾದ ಇಮೇಲ್ ವಿಳಾಸ : careers@bobfinancial.com
ಸಂಪರ್ಕಿಸಿ : 022-40286631