ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು(Bengaluru Central University) ಸಂಶೋಧನಾ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
BCU ಸ್ನಾತಕೋತ್ತರ ವಿಭಾಗಗಳು ಮತ್ತು ಸಂಯೋಜಿತ ಸಂಶೋಧನಾ ಕೇಂದ್ರಗಳಲ್ಲಿ ಸಂಶೋಧನಾ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದ್ದುಅಗತ್ಯ ವಿದ್ಯಾರ್ಹತೆ ಹೊಂದಿರುವ ಆಸಕ್ತ ಸ್ನಾತಕೋತ್ತರ ಪದವೀಧರರು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ವಿವಿಯು ಪ್ರವೇಶಕ್ಕಾಗಿ ಅಗತ್ಯವಾದ ವಿದ್ಯಾರ್ಹತೆ, ಪ್ರವೇಶ ಪರೀಕ್ಷೆಯ ಕುರಿತ ವಿವರಗಳು, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ಹೊಂದುವ ವಿವರಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಸಂದಾಯದ ವಿವರ, ಲಭ್ಯವಿರುವ ವಿಷಯವಾರು ಖಾಲಿ ಸ್ಥಾನಗಳು, ಸಂಶೋಧನಾ ಕೇಂದ್ರಗಳ ವಿವರ, ಲಭ್ಯವಿರುವ ವಿಷಯವಾರು ಖಾಲಿ ಸ್ಥಾನಗಳೂ, ಸಂಶೋಧನಾ ಕೇಂದ್ರಗಳ ಕುರಿತ ಇತ್ಯಾದಿ ಮಾಹಿತಿಗಳನ್ನು ವಿವಿಯ ಅಧಿಕೃತ ವೆಬ್ಸೈಟ್ www.bcu.ac.in ರಲ್ಲಿ ಪ್ರಕಟಿಸಲಾಗಿದೆ.
ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 12-01-2019
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-01-2019
ಪ್ರವೇಶ ಪರೀಕ್ಷೆ(Entrance Exam) ದಿನಾಂಕ : 12-02-2019
ಪ್ರವೇಶ ಪರೀಕ್ಷೆ ನಡೆಯುವ ಸ್ಥಳ : ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜು ಆವರಣ.
Bengaluru Central University has invited application for the Phd Entrance Examination. Read more details related qualification and important dates here..