ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಲ್ಲಿಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ (WCD Bengaluru Rural Recruitment 2022) ಬಿಡುಗಡೆ ಮಾಡಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 01-02-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02-03-2022
ಹುದ್ದೆ ಹೆಸರು / ಹುದ್ದೆಗಳ ಸಂಖ್ಯೆ / ವಿದ್ಯಾರ್ಹತೆ
ಅಂಗನವಾಡಿ ಕಾರ್ಯಕರ್ತೆ : 7 ( SSLC ಪಾಸ್)
ಅಂಗನವಾಡಿ ಸಹಾಯಕಿ : 53 (ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ)
ಆನ್ಲೈನ್ ಅರ್ಜಿಗೆ ವೆಬ್ಸೈಟ್ : www.anganwadirecruit.kar.nic.in
ವಯೋಮಿತಿ ಅರ್ಹತೆ : ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.
ಅಪ್ಲಿಕೇಶನ್ ವೇಳೆ ಲಗತ್ತಿಸಬೇಕಾದ ದಾಖಲೆಗಳು
- ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್ಎಸ್ಎಲ್ಸಿ ಅಂಕಪಟ್ಟಿ.
- ವಾಸಸ್ಥಳ ದೃಢೀಕರಣ ಪತ್ರ.
- ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
- ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
- ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
- ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
- ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
- ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
- ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
- ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ. ಮೇಲಿನ ದಾಖಲೆಗಳಲ್ಲಿ ಯಾವುದು ಅನ್ವಯಿಸುವುದೋ ಆ ದಾಖಲೆಗಳ ಸ್ಕ್ಯಾನ್ ಕಾಪಿಯನ್ನು ಅಪ್ಲೋಡ್ ಮಾಡಬೇಕು.
WCD Bengaluru Rural Recruitment 2022 – Notification
WCD Bengaluru Rural Recruitment 2022 – Apply Online
ಆರ್ಟಿಕಲ್ 370 ಬಗ್ಗೆ ನಿಮಗೆ ತಿಳಿದಿದೆಯೇ ?