ಕರ್ನಾಟಕ ಸರ್ಕಾರವು ಬೀದರ್ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಯಾದವಗಿರಿ ಜಿಲ್ಲೆಯಲ್ಲಿನ ಅಬಕಾರಿ ಇಲಾಖೆಯಲ್ಲಿನ ಡ್ರೈವರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಮೇಲೆ ತಿಳಿಸಿದ ಮೂರು ಜಿಲ್ಲೆಗಳಲ್ಲಿನ ಅಬಕಾರಿ ಇಲಾಖೆಯಲ್ಲಿನ ಡ್ರೈವರ್ ಹುದ್ದೆಗಳ ಸಂಖ್ಯೆ ಎಷ್ಟು, ಅರ್ಹತೆಗಳೇನು? ಮತ್ತು ಇತರೆ ಮಾಹಿತಿ ಈ ಕೆಳಗಿನಂತಿದೆ.
ಅಬಕಾರಿ ಇಲಾಖೆ : ಬೀದರ್ ಜಿಲ್ಲೆ
ಹುದ್ದೆಗಳ ಸಂಖ್ಯೆ : 06
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-01-2017
ಅಬಕಾರಿ ಇಲಾಖೆ : ಚಿಕ್ಕಬಳ್ಳಾಪುರ ಜಿಲ್ಲೆ
ಹುದ್ದೆಗಳ ಸಂಖ್ಯೆ : 06
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-01-2017
ಅಬಕಾರಿ ಇಲಾಖೆ : ಯಾದವಗಿರಿ ಜಿಲ್ಲೆ
ಹುದ್ದೆಗಳ ಸಂಖ್ಯೆ : 01
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23-01-2017
ವೇತನ ಶ್ರೇಣಿ: ರೂ.11600-21000
ಶೈಕ್ಷಣಿ ಅರ್ಹತೆ : 7 ನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ
ಕನಿಷ್ಠ ವಯೋಮಿತಿ 18 ವರ್ಷ
ಗರಿಷ್ಠ ವಯೋಮಿತಿ
ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ
ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ
ಅರ್ಜಿ ಸಲ್ಲಿಸಲು ಮತ್ತು ಇತರೆ ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ಅಬಕಾರಿ ಇಲಾಖೆಯಲ್ಲಿನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿರಿ. – stateexcise.kar.nic.in
Karnataka abakari Excise department has invited the application for the post of driver recruitment 2017 to Yadavgiri district, Chikkaballapura district, Bidar district.