ರಾಜ್ಯ ಪೊಲೀಸ್ ಇಲಾಖೆಯು ಗೃಹ ರಕ್ಷಕ ಮತ್ತು ಪೌರ ರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ. ಈ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಈ ಕೆಳಗಿನಂತಿದೆ. (karnataka state police recruitment 2019)
ಹುದ್ದೆಯ ಹೆಸರು : ಬೋಧಕ
ಹುದ್ದೆಗಳ ಸಂಖ್ಯೆ : 26
ಶೈಕ್ಷಣಿಕ ಅರ್ಹತೆ : ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
To Apply for the post of Instructor – Click Here
ಹುದ್ದೆಯ ಹೆಸರು : ಸಹಾಯಕ ಬೋಧಕ
ಹುದ್ದೆಗಳ ಸಂಖ್ಯೆ : 16
ಶೈಕ್ಷಣಿಕ ಅರ್ಹತೆ : ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
To Apply for the post of Assistant Instructor – Click Here
ಹುದ್ದೆಯ ಹೆಸರು : ಸೈನಿಕ
ಹುದ್ದೆಗಳ ಸಂಖ್ಯೆ : 18
ಶೈಕ್ಷಣಿಕ ಅರ್ಹತೆ : ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
To Apply for the post of Sainik – Click Here
ಹುದ್ದೆಯ ಹೆಸರು : ಚಾಲಕ
ಹುದ್ದೆಗಳ ಸಂಖ್ಯೆ : 5
ಶೈಕ್ಷಣಿಕ ಅರ್ಹತೆ : ಎಸ್‌ಎಸ್‌ಎಲ್‌ಸಿ ಪಾತ್ ಜೊತೆಗೆ ಚಾಲ್ತಿಯಲ್ಲಿರುವ ಭಾರೀ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
To Apply for the post of Driver – Click Here
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/02/2019
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 18/02/2019
ವಯೋಮಿತಿ
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲುಉ ಕನಿಷ್ಠ 21 ವರ್ಷ ಮತ್ತು ಗರಿಷ್ಠ 26 ವರ್ಷ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 250
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.250
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ರೂ.100
ನೇಮಕ ಹೇಗೆ?
ಮೊದಲಿಗೆ ದೇಹದಾರ್ಡ್ಯತೆ ಪರೀಕ್ಷೆ ನಡೆಸಿ ಈ ಹಂತದಲ್ಲಿಯೇ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ನಂತರ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿದ ಮೇಲೆ ಲಿಖಿತ ಪರೀಕ್ಷೆ ನಡೆಸಿ 1:3 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಮೌಖಿಕ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ.
– ಚಾಲಕ ಹುದ್ದೆಗೆ ಭಾರೀ ವಾಹನ ಚಾಲನಾ ಪರವಾನಗಿ ಇರುವವರಿಗೆ ಅವರು ಪಡೆದ ಎಸ್‌ಎಸ್‌ಎಲ್‌ಸಿ ಅಂಕಗಳ ಮೇಲೆ ನೇಮಕಾತಿ ನಡೆಸಲಾಗುತ್ತದೆ.
ಈ ನೇಮಕಾತಿ ಕುರಿತು ಇನ್ನೂ ಹೆಚ್ಚಿನ ಮಾಹಿತಿ ತಿಳಿಯಲು – ಕ್ಲಿಕ್ ಮಾಡಿ
Department of Karnataka State Police has been invited application for the various post. Eligible candidates can apply online.