ಮೈಸೂರು ಜಿಲ್ಲಾ ವ್ಯಾಪ್ತಿಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಈ ಕೆಳಗಿನಂತಿದೆ.
ಗ್ರಾಮ ಲೆಕ್ಕಿಗರ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 70
ಬ್ಯಾಕ್ಲಾಗ್ ಹುದ್ದೆಗಳ ಸಂಖ್ಯೆ : 05
ವಿದ್ಯಾರ್ಹತೆ : ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 29-07/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2019
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 28-07-2019
ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್
ಅರ್ಜಿ ಶುಲ್ಕ
SC/ST ಆಭ್ಯರ್ಥಿಗಳು: ರೂ.25
ಪ್ರವರ್ಗ-1, 2A, 2B, 3A, 3B ಅಭ್ಯರ್ಥಿಗಳು : ರೂ.150
ಸಾಮಾನ್ಯ ವರ್ಗದ ಅಭ್ಯರ್ಥಿಗಳು : ರೂ.300
ಅರ್ಜಿ ಸಲ್ಲಿಸಲು ವಯೋಮಿತಿ
ಕನಿಷ್ಟ 18 ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ
ಹಿಂದುಳಿದ ವರ್ಗಗಳಾದ ಪ್ರವರ್ಗ-1, 2A, 2B, 3A, 3B ಅಭ್ಯರ್ಥಿಗಳು ಗರಿಷ್ಟ 38 ವರ್ಷ
SC/ST ಆಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ
ಮೈಸೂರು ಜಿಲ್ಲಾ ವ್ಯಾಪ್ತಿ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ಗಾಗಿ – ಕ್ಲಿಕ್ ಮಾಡಿ
VA JOBS 2019