ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ನಬಾರ್ಡ್) ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 79
ಹುದ್ದೆಗಳ ವಿವರ ವರ್ಗಾವಾರು ಮಾಹಿತಿ ಈ ಕೆಳಗಿನ ಪಟ್ಟಿಯಲ್ಲಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-05-2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-05-2019
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 26-05-2019
ಶೈಕ್ಷಣಿಕ ಅರ್ಹತೆ
– ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪಡೆದಿರಬೇಕು.
– ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಯಾ ವಿಭಾಗದ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಬೇಕು.
ವಯೋಮಿತಿ
– ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 21 ವರ್ಷ ಗರಿಷ್ಠ 30 ವರ್ಷ
– ವರ್ಗವಾರು ಮೀಸಲಾತಿ ಅನ್ವಯವಾಗುತ್ತದೆ.
ವೇತನ ಶ್ರೇಣಿ
– 28150-1550(4)-34350-1750(7)–46600–EB-1750(4)-53600-2000(1)-55600
ನಬಾರ್ಡ್ ನೇಮಕಾತಿ 2019 ರ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವಿಳಾಸ https://ibpsonline.ibps.in/nabrgrbapr19/
ನಬಾರ್ಡ್ ನೇಮಕಾತಿ 2019 ರ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಪಿಡಿಎಫ್‌ಗಾಗಿ – ಕ್ಲಿಕ್ ಮಾಡಿ