Various post recruitment under National Health Mission.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ‘ರಾಷ್ಟ್ರೀಯ ಆರೋಗ್ಯ ಅಭಿಯಾನ’ದ ಅಡಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗಾಗಿ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ಹುದ್ದೆಗಳನ್ನು ಸಂಪೂರ್ಣ ತಾತ್ಕಾಲಿಕ ಗುತ್ತಿಗೆ ಆಧಾರದ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 28-11-2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-12-2018 ಸಂಜೆ 5 ಗಂಟೆ ವರೆಗೆ
ಹುದ್ದೆಗಳು ಯಾವುವು, ಅರ್ಜಿ ಸಲ್ಲಿಸಲು ಅರ್ಹತೆಗಳು ಏನಿರಬೇಕು, ವಯೋಮಿತಿ, ಅರ್ಜಿ ಶುಲ್ಕ ಮತ್ತು ಇತರೆ ಮಾಹಿತಿಗಾಗಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ಇಲಾಖೆಯು ಗೂಗಲ್ ಲಿಂಕ್ ಅನ್ನು ನೀಡಿದೆ.
ಪ್ರಕಟಣೆಯನ್ನು ಓದಿದ ನಂತರ ಆನ್ಲೈನ್ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ
The Karnataka State Health & Family Welfare Society invites applications from the eligible candidates for various posts under National Health Mission.